ರಾಜ್ಯಕೋವಿಡ್ ಜೆಎನ್.1 ರೂಪಾಂತರಿ: ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ 19 ಮಾರ್ಗಸೂಚಿ ಪ್ರಕಟ
ನೆರೆಯ ಕೇರಳದಲ್ಲಿ ಕೋವಿಡ್-19 ಜೆಎನ್.1 ರೂಪಾಂತರಿ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ.