ಕೋವಿಡ್-19 ನಿಯಮ

ಬಕ್ರೀದ್ ಗೆ ಕೋವಿಡ್ ನಿರ್ಬಂಧಗಳ ಸಡಿಲಿಕೆ ಏಕೆ? ಕೇರಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ
ಬಕ್ರೀದ್ ಆಚರಣೆಗಳಿಗೆ ಕೋವಿಡ್ -19 ನಿರ್ಬಂಧಗಳನ್ನು ಸಡಿಲಿಸಿರುವುದು ಏಕೆ ಎಂದು ವಿವರಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇರಳ ಸರ್ಕಾರವನ್ನು ಕೇಳಿದೆ.

ಕೋವಿಡ್ ತೊಲಗಲು ಗ್ರಾಮ ಪ್ರದಕ್ಷಿಣೆಗೆ ಬಿಟ್ಟಿದ್ದ 'ದೇವರ' ಕುದುರೆ ಸಾವು: ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಭಾಗಿ!
ಕೊರೊನಾ ತೊಲಗಲೆಂದು ಸಂಚಾರ ಮಾಡಲು ಬಿಟ್ಟಿದ್ದ ಗೋಕಾಕ್ ತಾಲೂಕಿನ ಮರಡಿ ಮಠದ ದೇವರ ಕುದುರೆ ಮೃತಪಟ್ಟಿದೆ.

ಕೋವಿಡ್-19 ನಿಯಮ ಉಲ್ಲಂಘನೆಯನ್ನು ಸರಿಯಾಗಿ ನಿಯಂತ್ರಿಸಿ: ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕೋವಿಡ್-19ನ್ನು ತಡೆಗಟ್ಟಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮವನ್ನು ಜಾರಿಗೆ ತರದಿರುವುದಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

