ಕೋವಿಡ್-19 ನಿಯಮ ಉಲ್ಲಂಘನೆ

ಕೋವಿಡ್-19: ಗುಜರಾತ್ ನ ಧಾರ್ಮಿಕ ಮೆರವಣಿಗೆಯಲ್ಲಿ 150 ಮಂದಿ ಭಾಗಿ; ಬಂಧಿತರ ಪೈಕಿ ಡಿಜೆ ಆಪರೇಟರ್
ದೇಶ

ಕೋವಿಡ್-19: ಗುಜರಾತ್ ನ ಧಾರ್ಮಿಕ ಮೆರವಣಿಗೆಯಲ್ಲಿ 150 ಮಂದಿ ಭಾಗಿ; ಬಂಧಿತರ ಪೈಕಿ ಡಿಜೆ ಆಪರೇಟರ್

ಗುಜರಾತ್ ನಲ್ಲಿ ಕೋವಿಡ್-19 ನಿಯಮ ಉಲ್ಲಂಘನೆಯಾಗಿದ್ದು, ಧಾರ್ಮಿಕ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. 

ಚತ್ತೀಸ್ ಗಢ: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ವ್ಯಕ್ತಿಗೆ ಥಳಿಸಿದ ಅಧಿಕಾರಿ; ವಿಡಿಯೋ ವೈರಲ್
ದೇಶ

ಚತ್ತೀಸ್ ಗಢ: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ವ್ಯಕ್ತಿಗೆ ಥಳಿಸಿದ ಅಧಿಕಾರಿ; ವಿಡಿಯೋ ವೈರಲ್

ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಗಳಿಗೆ ಅಧಿಕಾರಿಗಳು ಥಳಿಸುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಇಂಥಹದ್ದೇ ಘಟನೆ ಚತ್ತೀಸ್ ಗಢದಲ್ಲೂ ವರದಿಯಾಗಿದೆ. 

ಕೋವಿಡ್-19 ನಿಯಮ ಉಲ್ಲಂಘನೆ: ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೊಟೀಸ್
ರಾಜ್ಯ

ಕೋವಿಡ್-19 ನಿಯಮ ಉಲ್ಲಂಘನೆ: ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೊಟೀಸ್

ಪ್ರತಿಭಟನೆ, ರ್ಯಾಲಿಗಳ ಸಮಯದಲ್ಲಿ ಕೋವಿಡ್-19 ನಿಯಮ ಉಲ್ಲಂಘಟನೆಯಾಗುತ್ತಿರುವ ಬಗ್ಗೆ ಮತ್ತು ಬರುವ ಡಿಸೆಂಬರ್ 5ರಂದು ನಡೆಸಲು ಉದ್ದೇಶಿಸಿರುವ ರಾಜ್ಯ ಬಂದ್ ವೇಳೆ ಕೋವಿಡ್-19 ನಿಯಮ ಉಲ್ಲಂಘನೆಯಾಗದಂತೆ ಹೇಗೆ ನೋಡಿಕೊಳ್ಳುತ್ತೀರೆಂದು ವಿವರಣೆ ಕೋರಿ ಹೈಕೋರ್ಟ್ ರಾಜಕೀಯ ಪಕ್ಷಗಳಿಗೆ ನೊಟೀಸ್ ನೀಡಿದೆ.