ರಾಜ್ಯಕೊರೋನಾ ಸೋಂಕಿತರ ಹೆಚ್ಚಳ ಹಿನ್ನಲೆ: ಬೆಳ್ಳಂಬೆಳಗ್ಗೆ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಬೆಳ್ಳಂ ಬೆಳಗ್ಗೆಯೇ ತಮ್ಮ ನಿವಾಸದಲ್ಲಿ ಉಪಮುಖ್ಯಮಂತ್ರಿಗಳು, ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.