ರಾಜ್ಯಕೊರೋನಾ ಉಲ್ಬಣ: ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ನೀಡಲು ಆದೇಶ
ರಾಜ್ಯದಲ್ಲಿ ದಿನ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಕಾರಣ ಉಂತಾದ ಸಂಕಟದ ಪರಿಸ್ಥಿತಿಯಲ್ಲಿ ರಾಜ್ಯ ಸಂಪುಟ ದರ್ಜೆಯ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.