ಕೋವಿಡ್-19 ಪ್ರತಿಕಾಯಗಳು

ಮುಂಬೈ ನ ಶೇ.86 ರಷ್ಟು ಮಂದಿಯಲ್ಲಿ ಕೋವಿಡ್-19 ಪ್ರತಿಕಾಯ: ಸೆರೋ ಸಮೀಕ್ಷೆಯಲ್ಲಿ ಬಹಿರಂಗ
ಮುಂಬೈ ನ ಜನಸಂಖ್ಯೆಯ ಶೇ.86.64 ರಷ್ಟು ಮಂದಿಯಲ್ಲಿ ಕೋವಿಡ್-19 ವೈರಾಣು ವಿರುದ್ಧ ಹೋರಾಡಬಲ್ಲ ಪ್ರತಿಕಾಯಗಳು ಅಭಿವೃದ್ಧಿಯಾಗಿರುವುದು ಸೆರೋ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ.

ಕರ್ನಾಟಕ: ಲಸಿಕೆಯ 6 ತಿಂಗಳ ನಂತರ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್-19 ಪ್ರತಿಕಾಯಗಳ ಪರೀಕ್ಷೆ
ಕೋವಿಡ್-19 ಲಸಿಕೆಯ ಎರಡೂ ಡೋಸ್ ಗಳನ್ನು ಪಡಿದಿರುವ ಆರೋಗ್ಯ ಕಾರ್ಯಕರ್ತರಿಗೆ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಕೋವಿಡ್-19 ಪ್ರತಿಕಾಯಗಳ ಪರೀಕ್ಷೆ ನಡೆಸುತ್ತಿದೆ.

