ದೇಶಅನ್ ಲಾಕ್ ಸಮಯದಲ್ಲಿ ಜನರು ಇನ್ನಷ್ಟು ಎಚ್ಚರಿಕೆಯಿಂದ ಕೊರೋನಾ ಸಂಕಷ್ಟವನ್ನು ಎದುರಿಸಿ:ಪ್ರಧಾನಿ ಮೋದಿ ಕರೆ
ಪ್ರಧಾನಿ ನರೇಂದ್ರ ಮೋದಿ ಆಕಾಶವಾಣಿಯ ತಮ್ಮ ತಿಂಗಳ ಕೊನೆಯ ಭಾನುವಾರದ ಮನ್ ಕಿ ಬಾತ್ ಸರಣಿ ಕಾರ್ಯಕ್ರಮದಲ್ಲಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಅವುಗಳಲ್ಲಿ ಇಂದು ಭಾರತ ಸೇರಿದಂತೆ ಇಡೀ ಜಗತ್ತು ಎದುರಿಸುತ್ತಿರುವ ಕೊರೋನಾ ಸಮಸ್ಯೆ ಕೂಡ ಒಂದು.