ಕೋವಿಡ್-19 ಮೂರನೇ ಅಲೆ

ಕೋವಿಡ್-19 ಮೂರನೇ ಅಲೆ ಹಿನ್ನೆಲೆ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ; ಡಿಸೆಂಬರ್ ಅಧಿವೇಶನ ಬೆಳಗಾವಿಯಲ್ಲಿ ಬೊಮ್ಮಾಯಿ ಭರವಸೆ
ಕೋವಿಡ್ 19 ಮೂರನೇ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಭಾಗಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಡಲು ಚಕ್ ಪೋಸ್ಟ್ ಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ ಸೂಚನೆ ನೀಡಿದ್ದಾರೆ.

ಕೋವಿಡೋತ್ತರ ಆರೋಗ್ಯ ಸಮಸ್ಯೆ: ಬಾಲಕಿಯರಿಗಿಂತ ಬಾಲಕರಲ್ಲಿ ಎಂಐಎಸ್-ಸಿ ಸಮಸ್ಯೆ ಹೆಚ್ಚು
ಕೋವಿಡ್ -19 ಸೋಂಕಿಗೆ ತುತ್ತಾಗಿ ಗುಣಮುಖರಾದವರಲ್ಲಿ ಮಲ್ಟಿಸಿಸ್ಟಮ್ ಇನ್ಫ್ಲಮೇಟರಿ ಸಿಂಡ್ರೋಮ್ (ಎಂಐಎಸ್-ಸಿ) ಸಮಸ್ಯೆ ಕಾಡುತ್ತಿದ್ದು, ಇದು ಬಾಲಕಿಯರಿಗಿಂತ ಬಾಲಕರಲ್ಲೇ ಹೆಚ್ಚು ಎಂದು ಹೇಳಲಾಗಿದೆ.

ಆಗಸ್ಟ್ ತಿಂಗಳಲ್ಲಿ ಕೋವಿಡ್ 3 ನೇ ಅಲೆ, ಅಕ್ಟೋಬರ್ ನಲ್ಲಿ ತೀವ್ರ ಸಾಧ್ಯತೆ: ವರದಿ
ಭಾರತದಲ್ಲಿ ಕೊರೋನಾದ ಹೊಸ ರೂಪಾಂತರಿ ತಳಿ ಸೋಂಕು ಹರಡಲು ಪ್ರಾರಂಭವಾಗಿದ್ದು ಆಗಸ್ಟ್ ನಲ್ಲಿ ಪ್ರಸರಣ ಸಂಖ್ಯೆ ಏರಿಕೆ ಕಾಣಲಿದ್ದು ಅಕ್ಟೋಬರ್ ನಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ.

ಕೋವಿಡ್-19 ಮೂರನೇ ಅಲೆ ಬಾರದ ಹಾಗೆ ತಡೆಯುವುದು ಹೇಗೆ? ವೈದ್ಯಲೋಕಕ್ಕೆ ಸಿಕ್ಕಿದೆಯೇ 'ಬ್ರಹ್ಮಾಸ್ತ್ರ'!
ಜಗತ್ತಿನ ಸಾಂಕ್ರಾಮಿಕ ರೋಗಗಳ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಮಂದಿಯ ಬಲಿ ಪಡೆದ ಮಾರಕ ಕೊರೋನಾ ವೈರಸ್ ಇದೀಗ ಮೂರನೇ ಅಲೆಯ ಭೀತಿ ಸೃಷ್ಟಿಸಿದೆ. ಆದರೆ ಸೋಂಕು ನಿರ್ವಹಣೆ ವಿಚಾರವಾಗಿ ವೈದ್ಯ ಲೋಕಕ್ಕೆ ಬಹುಮುಖ್ಯ ಅಸ್ತ್ರವೊಂದು ದೊರೆತಿದೆ ಎನ್ನಲಾಗಿದೆ.

ಮೂರನೇ ಅಲೆಗೂ ಮುನ್ನ ಜಿನೋಮ್ ನಿಗಾ: ಪ್ರಯೋಗಾಲಯ ಸಿಬ್ಬಂದಿಗಳಿಗೆ ತರಬೇತಿ
ರಾಜ್ಯದಲ್ಲಿ ಎರಡನೇ ಅಲೆ ತಹಬದಿಗೆ ಬಂದಿದ್ದು ಮೂರನೇ ಅಲೆ ಎದುರಾದಲ್ಲಿ ಅದನ್ನು ನಿಭಾಯಿಸುವುದಕ್ಕೆ ಆರೋಗ್ಯ ಇಲಾಖೆ ಸಜ್ಜುಗೊಳ್ಳುತ್ತಿದೆ.

ಕೋವಿಡ್ 3ನೇ ಅಲೆ ಸಿದ್ಧತೆ ಕುರಿತು ವಾರದಲ್ಲಿ ಕಾರ್ಯಪಡೆ ವರದಿ: ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೋವಿಡ್ 3ನೇ ಅಲೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಕುರಿತಂತೆ ರಚಿಸಲಾಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯೊಂದಿಗೆ ಸಭೆ ನಡೆಸಿ, ಚರ್ಚಿಸಿದರು.

ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ; ಮೂಲಸೌಕರ್ಯ ಹೆಚ್ಚಿಸಿ: ಸರ್ಕಾರಕ್ಕೆ ತಜ್ಞರ ಸಲಹೆ
ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಪ್ರಸ್ತುತ ಅಸ್ತಿತ್ವದಲ್ಲಿರುವ ಮೂಲಸೌಕರ್ಯಗಳನ್ನು ಮತ್ತಷ್ಟು ಹೆಚ್ಚಿಸುವಂತೆ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

