ರಾಜ್ಯಹುಬ್ಬಳ್ಳಿ ಕಿಮ್ಸ್ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್ ಚಿಕಿತ್ಸೆ ಸಿಗುತ್ತಿಲ್ಲ: ಸಚಿವ ಸುಧಾಕರ್
ಉತ್ತರ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯ ಕೇಂದ್ರದಂತೆ ಕಾರ್ಯನಿರ್ವಹಿಸಬೇಕಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೋವಿಡ್ ವಿಷಯದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.