ದೇಶಕೊರೋನಾ ನೆಗಟಿವ್ ವರದಿ ಇದ್ದರೆ ಮಾತ್ರ ದೆಹಲಿ, ರಾಜಸ್ಥಾನ, ಗುಜರಾತ್, ಗೋವಾ ಪ್ರಯಾಣಿಕರಿಗೆ ಮಹಾರಾಷ್ಟ್ರ ಪ್ರವೇಶಕ್ಕೆ ಅನುಮತಿ
ದೆಹಲಿ, ರಾಜಸ್ಥಾನ, ಗುಜರಾತ್ ಮತ್ತು ಗೋವಾದ ರಾಜ್ಯಗಳಿಂದ ಬರುವ ಪ್ರಯಾಣಿಕರು ಕೋವಿಡ್ -19 ರೋಗಲಕ್ಷಣಗಳನ್ನು ಹೊಂದಿದ್ದರೆ ಅವರನ್ನು ಹಿಂತಿರುಗಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.