ಕೋವಿಡ್-19 ಲಸಿಕೆ ಡೋಸ್

ರಾಜ್ಯಗಳಲ್ಲಿ ಇನ್ನೂ 2.14 ಕೋಟಿ ಪ್ರಮಾಣದ ಕೋವಿಡ್ ಲಸಿಕೆ ಲಭ್ಯ: ಆರೋಗ್ಯ ಸಚಿವಾಲಯ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 2,14,90,297 ಪ್ರಮಾಣದಷ್ಟು ಕೋವಿಡ್ 19 ಲಸಿಕೆ ಲಭ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ತಿಳಿಸಿದೆ.

ಭಾರತದಲ್ಲಿ ಈ ವರೆಗೂ 25.87 ಕೋಟಿ ಕೋವಿಡ್-19 ಲಸಿಕೆ ಡೋಸ್ ನೀಡಿಕೆ: ಕೇಂದ್ರ ಆರೋಗ್ಯ ಸಚಿವಾಲಯ
ಭಾರತದಲ್ಲಿ ಕೋವಿಡ್-19 ಲಸಿಕೆಯನ್ನು ಪಡೆದವರ ಸಂಖ್ಯೆ 25.87 ಕೋಟಿಯನ್ನು ದಾಟಿದೆ.

