ದೇಶಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು: 86 ಕೋಟಿಗೂ ಅಧಿಕ ಡೋಸ್ ನೀಡಿಕೆ
ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಮತ್ತೊಂದು ಮೈಲಿಗಲ್ಲನ್ನು ದಾಟಿದೆ, ಇದುವರೆಗೆ ಒಟ್ಟು 86 ಕೋಟಿಗಿಂತಲೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಇದು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮತ್ತೊಂದು ಸಾಧನೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.