ದೇಶಕೊರೋನಾ ಲಸಿಕೆ ಉತ್ಪಾದನೆ, ವಿತರಣೆ ಬಗ್ಗೆ ಪರಾಮರ್ಶೆ: 3 ಲಸಿಕಾ ಅಭಿವೃದ್ಧಿ ಕೇಂದ್ರಗಳಿಗೆ ಇಂದು ಪ್ರಧಾನಿ ಮೋದಿ ಭೇಟಿ
ಕೋವಿಡ್-19 ಲಸಿಕೆ ಉತ್ಪಾದನೆ ಮತ್ತು ಅಭಿವೃದ್ಧಿ ಪ್ರಕ್ರಿಯೆಗಳ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಖುದ್ದಾಗಿ ಶನಿವಾರ 3 ನಗರಗಳಿಗೆ ಭೇಟಿ ನೀಡುತ್ತಿದ್ದಾರೆ.