ದೇಶಲಾಕ್ ಡೌನ್ 4.0: ರೆಡ್ ಝೋನ್ ಗಳಲ್ಲೂ ಅತ್ಯಾವಶ್ಯಕವಲ್ಲದ ವಸ್ತುಗಳ ತಲುಪಿಸಲು ಇ-ಕಾಮರ್ಸ್ ಕಂಪನಿಗಳಿಗೆ ಅವಕಾಶ
ಕೊರೋನಾ ವೈರಸ್ ಲಾಕ್ ಡೌನ್ 4.0 ನಡುವೆಯೇ ನಿಯಮಗಳಲ್ಲಿ ಸಡಿಲಿಕೆ ತಂದಿರುವ ಕೇಂದ್ರ ಸರ್ಕಾರ ರೆಡ್ ಝೋನ್ ಗಳಲ್ಲೂ ಅತ್ಯಾವಶ್ಯಕವಲ್ಲದ ವಸ್ತುಗಳ ತಲುಪಿಸಲು ಇ-ಕಾಮರ್ಸ್ ಕಂಪನಿಗಳಿಗೆ ಅವಕಾಶ ನೀಡಿದೆ.