ಕೋವಿಡ್ -19 ಲಾಕ್‌ಡೌನ್

ಕೋವಿಡ್-19: ಬೆಂಗಳೂರಿಗೆ ಅಲ್ಪಾವಧಿಯ ಲಾಕ್ಡೌನ್ ಅತ್ಯಗತ್ಯ!
ರಾಜ್ಯ

ಕೋವಿಡ್-19: ಬೆಂಗಳೂರಿಗೆ ಅಲ್ಪಾವಧಿಯ ಲಾಕ್ಡೌನ್ ಅತ್ಯಗತ್ಯ!

ಕೋವಿಡ್-19ನ ಅಲೆಯ ಬಿಗಿ ಹಿಡಿತದಲ್ಲಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪರಿಸ್ಥಿತಿ ಸುಧಾರಿಸಲು ಅಲ್ಪಾವಧಿಯ ಲಾಕ್ಡೌನ್ ಅತ್ಯಗತ್ಯ ಎಂದು ಹೊಟೆಲ್ ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.

ಕೆಆರ್ ಎಸ್ ಬಳಿ ಲಾಕ್ ಡೌನ್ ಉಲ್ಲಂಘಿಸಿ ಬರ್ತ್ ಡೇ ಪಾರ್ಟಿ ನಡೆಸಿದ್ದ 34 ಮಂದಿ ಬಂಧನ
ರಾಜ್ಯ

ಕೆಆರ್ ಎಸ್ ಬಳಿ ಲಾಕ್ ಡೌನ್ ಉಲ್ಲಂಘಿಸಿ ಬರ್ತ್ ಡೇ ಪಾರ್ಟಿ ನಡೆಸಿದ್ದ 34 ಮಂದಿ ಬಂಧನ

ಕೊವಿಡ್ ಹಿನ್ನಲೆಯಲ್ಲಿ ಲಾಕ್ ಡೌನ್ ಇದ್ದರು ಸಹ ಯಾವುದೇ ಅನುಮತಿ ಪಡೆಯದೆ ಸರ್ಕಾರಿ ಆದೇಶ ಉಲ್ಲಂಘಿಸಿ ಶ್ರೀರಂಗಪಟ್ಟಣ ತಾಲ್ಲೊಕು ಕೆ.ಆರ್.ಎಸ್ ಹಿನ್ನೀರು ಬಳಿಯ ಫಾರ್ಮ್ ಹೌಸ್‌ನಲ್ಲಿ ಬುಧವಾರ ರಾತ್ರಿ ಬರ್ತ್ ಡೇ ಪಾರ್ಟಿ ನಡೆಸುತ್ತಿದ್ದ 34 ಮಂದಿಯನ್ನು ಕೆ ಆರ್‌ಎಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಲಾಕ್‌ಡೌನ್ ಟೈಮಲ್ಲಿ 8 ದಶಕಗಳ ಗರಿಷ್ಠ ಮಾರಾಟ ಕಂಡ ಪಾರ್ಲೆ ಜಿ!
ವಾಣಿಜ್ಯ

ಲಾಕ್‌ಡೌನ್ ಟೈಮಲ್ಲಿ 8 ದಶಕಗಳ ಗರಿಷ್ಠ ಮಾರಾಟ ಕಂಡ ಪಾರ್ಲೆ ಜಿ!

ಸಾಮಾನ್ಯ ಜನರ ಪಾಲಿಗೆ ಅತ್ಯಂತ ಪ್ರಿಯವಾದ ಪಾರ್ಲೆ ಜಿ ಬಿಸ್ಕೆಟ್ ಈ ಲಾಕ್ ಡೌನ್ ವೇಳೆ ತನ್ನ ಎಂಬತ್ತು ವರ್ಷಗಳ ದಾಖಲೆಯನ್ನು ಮುರಿದಿದೆ. ಲಾಕ್‌ಡೌನ್ ಸಮಯದಲ್ಲಿ ಹೆಚ್ಚಿನ ಪ್ರಮಾಣದ ಬಿಸ್ಕತ್ತುಗಳ ಮಾರಾಟ ಕಂಡು ಸಂಸ್ಥೆ ವಿಶಿಷ್ಟ ಸಾಧನೆ ಮಾಡಿದೆ. 

ಬೆಂಗಳೂರು: ನಿಯಮ ಉಲ್ಲಂಘಿಸಿ ಪೋಲೀಸ್ ಅಧಿಕಾರಿಗೆ ಕಬ್ಬನ್ ಪಾರ್ಕ್ ಪ್ರವೇಶಾನುಮತಿ, ಸರ್ಕಾರಿ ಅಧಿಕಾರಿ ಅಮಾನತು
ರಾಜ್ಯ

ಬೆಂಗಳೂರು: ನಿಯಮ ಉಲ್ಲಂಘಿಸಿ ಪೋಲೀಸ್ ಅಧಿಕಾರಿಗೆ ಕಬ್ಬನ್ ಪಾರ್ಕ್ ಪ್ರವೇಶಾನುಮತಿ, ಸರ್ಕಾರಿ ಅಧಿಕಾರಿ ಅಮಾನತು

ಲಾಕ್ ಡೌನ್  ಮಧ್ಯೆ ಪೊಲೀಸ್ ಅಧಿಕಾರಿ ಮತ್ತು ಇತರರಿಗೆ ಕಬ್ಬನ್ ಪಾರ್ಕ್ ಒಳಕ್ಕೆ ಪ್ರವೇಶಿಸಲು ಅವಕಾಶ ನೀಡಿದ್ದಕ್ಕಾಗಿ ತೋಟಗಾರಿಕಾ ವಿಭಾಗದ ಹಿರಿಯ  ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಮತ್ತೊಮ್ಮೆ ಟಿವಿಯಲ್ಲಿ ರಮಾನಂದ ಸಾಗರ್ 'ರಾಮಾಯಣ'! ದಿನಕ್ಕೆರಡು ಎಪಿಸೋಡ್ ಪ್ರಸಾರ
ಸಿನಿಮಾ ಸುದ್ದಿ

ಮತ್ತೊಮ್ಮೆ ಟಿವಿಯಲ್ಲಿ ರಮಾನಂದ ಸಾಗರ್ 'ರಾಮಾಯಣ'! ದಿನಕ್ಕೆರಡು ಎಪಿಸೋಡ್ ಪ್ರಸಾರ

"ರಾಮಾಯಣ" ಧಾರಾವಾಹಿ ಮರುಪ್ರಸಾರ ಮಾಡುವಂತೆ ಜನರಿಂದ ಸಾಕಷ್ಟು ಒತ್ತಡಗಳು ಬರುತ್ತಿರುವ ಕಾರಣ ಇದೀಗ ದೂರದರ್ಶನದಲ್ಲಿ  ಧಾರಾವಾಗಿ ಮರುಪ್ರಸಾರ ಆಗುವುದು ನಿಶ್ಚಿತವಾಗಿದೆ. ಈ ಸಂಬಂಧ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌  ಟ್ವೀಟ್ ಮಾಡಿ ಟಿವಿಯಲ್ಲಿ ಧಾರಾವಾಹಿ ಮರುಪ್ರಸಾರವಾಗುವ ಬಗೆಗೆ ತಿಳಿಸಿದ್ದಾರೆ.