ರಾಜ್ಯಕೊರೋನಾ ವೈರಸ್: ಕರ್ನಾಟಕದಲ್ಲಿ 1 ಲಕ್ಷ ಕೋವಿಡ್ ಪರೀಕ್ಷೆ ಮಾಡಿ ದಾಖಲೆ ಬರೆದ ಕಿದ್ವಾಯಿ ಆಸ್ಪತ್ರೆ!
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಬೆಂಗಳೂರಿನ ವೈದ್ಯಕೀಯ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿರುವ ಕಿದ್ವಾಯಿ ಆಸ್ಪತ್ರೆ ಅಪರೂಪದ ದಾಖಲೆ ಬರೆದಿದೆ.