ದೇಶಕೊರೋನಾ ಪರಿಸ್ಥಿತಿ ಕಠೋರ: ಮುಂದಿನ 72 ಗಂಟೆಯೊಳಗೆ ರಾಜ್ಯಗಳಿಗೆ ಕೇಂದ್ರದಿಂದ 9 ಲಕ್ಷಕ್ಕೂ ಹೆಚ್ಚು ಹೆಚ್ಚುವರಿ ಲಸಿಕೆ ರವಾನೆ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅದಾಗಲೇ ಒಂದು ಕೋಟಿ ಕೋವಿಡ್ -19 ಲಸಿಕೆ ಡೋಸ್ ಗಳು ಲಭ್ಯವಿದ್ದು, ಇನ್ನು ಮುಂದಿನ ಮೂರು ದಿನಗಳಲ್ಲಿ 9 ಲಕ್ಷಕ್ಕೂ ಅಧಿಕ ಹೆಚ್ಚುವರಿ ಡೋಸ್ ಪಡೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.