ರಾಜ್ಯವೃತ್ತಿನಿರತ ಪತ್ರಕರ್ತರು ಕೋವಿಡ್-19 ವಿಮಾ ವ್ಯಾಪ್ತಿಗೆ: ಸಚಿವ ಡಾ.ಕೆ.ಸುಧಾಕರ್
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೋವಿಡ್ ಸಂದರ್ಭದಲ್ಲಿ ವೃತ್ತಿ ನಿರತ ಪತ್ರಕರ್ತರನ್ನು ವಿಮಾ ವ್ಯಾಪ್ತಿಗೆ ತರಲಾಗುವುದು ಭರವಸೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.