ಕೋವಿಡ್-19 ಸೋಂಕು

ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ  ಮುಂಜಾಗ್ರತಾ ಕ್ರಮಗಳ ಜಾರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ  ಮುಂಜಾಗ್ರತಾ ಕ್ರಮಗಳ ಜಾರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ  ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶಾರ್ಕ್​ ಪ್ರತಿಕಾಯಗಳಲ್ಲಿನ ಪ್ರೋಟೀನ್​​​​ ನಲ್ಲಿ ಕೊರೊನಾಗೆ ತಡೆಯೊಡ್ಡುವ ಸಾಮರ್ಥ್ಯ!
ವಿಶೇಷ

ಶಾರ್ಕ್​ ಪ್ರತಿಕಾಯಗಳಲ್ಲಿನ ಪ್ರೋಟೀನ್​​​​ ನಲ್ಲಿ ಕೊರೊನಾಗೆ ತಡೆಯೊಡ್ಡುವ ಸಾಮರ್ಥ್ಯ!

ಸಾಗರಗಳಲ್ಲಿ ವಾಸ ಮಾಡುವ ಜೀವಿಗಳ ದೇಹದಲ್ಲಿರುವ ಪ್ರತಿಕಾಯಗಳು ಕೊರೊನಾ ತಡೆಯಲು ಸಹಕಾರಿಯಾಗಿವೆ ಎಂಬ ವಿಷಯ ಅಧ್ಯಯನವೊಂದರಿಂದ ಹೊರಬಿದ್ದಿದೆ.

ಕೋವಿಡ್ ನಿಯಂತ್ರಣ ಕ್ರಮಗಳಿಂದಾಗಿ ರಾಜ್ಯಕ್ಕೆ ಪ್ರಶಸ್ತಿ, ಹೊಸ ಹುರುಪು ತಂದ ಗೌರವ: ಆರೋಗ್ಯ ಸಚಿವ ಡಾ. ಸುಧಾಕರ್
ರಾಜ್ಯ

ಕೋವಿಡ್ ನಿಯಂತ್ರಣ ಕ್ರಮಗಳಿಂದಾಗಿ ರಾಜ್ಯಕ್ಕೆ ಪ್ರಶಸ್ತಿ, ಹೊಸ ಹುರುಪು ತಂದ ಗೌರವ: ಆರೋಗ್ಯ ಸಚಿವ ಡಾ. ಸುಧಾಕರ್

ದಿ ಇಂಡಿಯಾ ಟುಡೇ ಗ್ರೂಪ್ ನಿಂದ 'ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ' ವಿಭಾಗದಡಿ ಕರ್ನಾಟಕಕ್ಕೆ 'ಇಂಡಿಯಾ ಟುಡೇ ಹೆಲ್ತ್ ಗಿರಿ' ಪ್ರಶಸ್ತಿ ದೊರೆತಿರುವುದು ಇದು ಇನ್ನಷ್ಟು ಕೆಲಸ ಮಾಡಲು ಹುರುಪು ತಂದಿದೆ- ಸಚಿವ ಸುಧಾಕರ್

ಪ್ರತಿ ಮೂವರು ಭಾರತೀಯರಲ್ಲಿ ಇಬ್ಬರಿಗೆ ಕೋವಿಡ್-19 ಸೋಂಕು: ಸೆರೋಸರ್ವೆ ವಿವರ ಹೀಗಿದೆ... 
ದೇಶ

ಪ್ರತಿ ಮೂವರು ಭಾರತೀಯರಲ್ಲಿ ಇಬ್ಬರಿಗೆ ಕೋವಿಡ್-19 ಸೋಂಕು: ಸೆರೋಸರ್ವೆ ವಿವರ ಹೀಗಿದೆ... 

ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ (ಐಸಿಎಂಆರ್) ಇತ್ತೀಚಿನ ಸುತ್ತಿನ ಸೆರೋಸರ್ವೆಯ ವಿವರಗಳನ್ನು ಬಹಿರಂಗಗೊಳಿಸಿದೆ.

ಕೇರಳ: ಪೂರ್ಣ ಪ್ರಮಾಣದ ಲಸಿಕೆ ಹಾಕಿಸಿಕೊಂಡಿದ್ದರೂ 39 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢ!
ದೇಶ

ಕೇರಳ: ಪೂರ್ಣ ಪ್ರಮಾಣದ ಲಸಿಕೆ ಹಾಕಿಸಿಕೊಂಡಿದ್ದರೂ 39 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢ!

ಸರ್ಕಾರಿ ವೈದ್ಯಕೀಯ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಪೂರ್ಣ ಪ್ರಮಾಣದ ಲಸಿಕೆ ಹಾಕಿಸಿಕೊಂಡಿದ್ದ 39 ವಿದ್ಯಾರ್ಥಿಗಳಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹೆಚ್ಚಳ: 6 ದಿನಗಳಲ್ಲಿ 42 ಸಾವು
ರಾಜ್ಯ

ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹೆಚ್ಚಳ: 6 ದಿನಗಳಲ್ಲಿ 42 ಸಾವು

ಏಪ್ರಿಲ್ ಕೊನೆಯ ವಾರದಿಂದ ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದು ಸಾವಿನ ಸಂಖ್ಯೆಯೂ ಏರುಗತಿಯಲ್ಲಿದೆ. 

ಮಧ್ಯಪ್ರದೇಶ: ಬಿಜೆಪಿ ನಾಯಕ ವಿಜೇಶ್ ಲುನಾವತ್ ಕೋವಿಡ್-19 ನಿಂದ ಸಾವು
ದೇಶ

ಮಧ್ಯಪ್ರದೇಶ: ಬಿಜೆಪಿ ನಾಯಕ ವಿಜೇಶ್ ಲುನಾವತ್ ಕೋವಿಡ್-19 ನಿಂದ ಸಾವು

ಹಿರಿಯ ಬಿಜೆಪಿ ನಾಯಕ ಹಾಗೂ ಮಧ್ಯಪ್ರದೇಶದ ಬಿಜೆಪಿಯ ಯೋಜನೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಾಯಕ ವಿಜೇಶ್ ಲುನಾವತ್ (55) ಕೊರೋನಾದಿಂದ ಸಾವನ್ನಪ್ಪಿದ್ದಾರೆ. 

ಕೋವಿಡ್-19 ಲಸಿಕೆ, ಆಕ್ಸಿಜನ್ ಪೂರೈಕೆ ವಿಷಯದಲ್ಲಿ 'ರಾಷ್ಟ್ರೀಯ ಯೋಜನೆ' ರೂಪಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ
ದೇಶ

ಕೋವಿಡ್-19 ಲಸಿಕೆ, ಆಕ್ಸಿಜನ್ ಪೂರೈಕೆ ವಿಷಯದಲ್ಲಿ 'ರಾಷ್ಟ್ರೀಯ ಯೋಜನೆ' ರೂಪಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ

ಕೋವಿಡ್-19 ಸೋಂಕಿನ ಎರಡನೇ ಅಲೆ ಸಮಯದಲ್ಲಿ ಹಲವು ರಾಜ್ಯಗಳಲ್ಲಿ ರೋಗಿಗಳಿಗೆ ಚಿಕಿತ್ಸೆಗೆ ಬೆಡ್, ಆಕ್ಸಿಜನ್ ಸಮಸ್ಯೆಯಿರುವ ಪರಿಸ್ಥಿತಿಯನ್ನು ಮನಗಂಡು ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ರಾಷ್ಟ್ರೀಯ ಯೋಜನೆ ರೂಪಿಸಬೇಕಾಗಿದೆ ಎಂದು ಹೇಳಿದೆ.

ಮಾಜಿ ಪ್ರಧಾನಿ ಡಾ. ಸಿಂಗ್ ಗೆ ಕೊರೋನಾ ಸೋಂಕು; ಏಮ್ಸ್ ಗೆ ದಾಖಲು
ದೇಶ

ಮಾಜಿ ಪ್ರಧಾನಿ ಡಾ. ಸಿಂಗ್ ಗೆ ಕೊರೋನಾ ಸೋಂಕು; ಏಮ್ಸ್ ಗೆ ದಾಖಲು

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಏ.19 ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.