ದೇಶಕೋವಿಡ್ ಹೆಚ್ಚಳ: ಕೋರ್ಟ್ ನಲ್ಲಿ ಮುನ್ನೆಚ್ಚರಿಕಾ ಕ್ರಮ ಪಾಲಿಸಲು 'ಸುಪ್ರೀಂ' ಸೂಚನೆ
ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿದ್ದಂತೆಯೇ ಸುಪ್ರೀಂ ಕೋರ್ಟ್, ಕೋರ್ಟ್ ಆವರಣದಲ್ಲಿ ಮಾಸ್ಕ್ ಧರಿಸುವುದು, ಆಗಾಗ್ಗೆ ಸ್ಯಾನಿಟೈಸರ್ ಗಳ ಬಳಕೆ ಹಾಗೂ ಅಂತರ ಕಾಯ್ದುಕೊಳ್ಳುವಿಕೆ ಮೊದಲಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.