ಕೋವಿಡ್-19ಲಸಿಕೆ

ಮೂರನೇ ಹಂತದ ಕೋವಿಡ್ ಲಸಿಕೆ ಪ್ರಯೋಗ, ಆಮದಿಗೆ ಜಾನ್ಸನ್ ಆ್ಯಂಡ್ ಜಾನ್ಸನ್ ಸಂಸ್ಥೆ ಅನುಮತಿ ಕೋರಿಕೆ!
ಅಮೆರಿಕ ಮೂಲದ ಔಷಧ ತಯಾರಿಕಾ ಸಂಸ್ಥೆ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ತನ್ನ ಕೋವಿಡ್ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಹಾಗೂ ಆಮದು ಮಾಡಿಕೊಂಡು ಬಳಸುವ ಕುರಿತಂತೆ ಅನುಮತಿ ಕೋರಿ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದೆ.

ಬ್ರಿಟನ್ ನಲ್ಲಿ ಕೊರೋನಾ ವೈರಸ್ ರೂಪಾಂತರ: ಲಸಿಕೆ ತಯಾರಿಕರಿಂದ ಸರ್ಕಾರಕ್ಕೆ ಹೊಸ ಬೇಡಿಕೆ!
ಮಾರಕ ಕೊರೋನಾ ರೂಪಂತರ ವೈರಸ್ ವಿಶ್ವಾದ್ಯಂತ ಆತಂಕಕ್ಕೆ ಕಾರಣವಾಗಿರುವಂತೆಯೇ ಇತ್ತ ಭಾರತೀಯ ಲಸಿಕೆ ತಯಾರಕರು ಕೇಂದ್ರ ಸರ್ಕಾರಕ್ಕೆ ಹೊಸ ಬೇಡಿಕೆ ಮುಂದಿರಿಸಿದ್ದಾರೆ.

