ಕೋವಿಡ್ ಅಕ್ರಮ

ಕೋವಿಡ್ ಅಕ್ರಮ: 9 ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆ
ರಾಜ್ಯ

ಕೋವಿಡ್ ಅಕ್ರಮ: 9 ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆ

ರಾಜ್ಯ ಸರ್ಕಾರ ಕೋವಿಡ್ ಅಕ್ರಮಗಳ ಕುರಿತು ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ. ಕುನ್ಹಾ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.

ಕೋವಿಡ್-19 ನಿರ್ವಹಣೆ ವೇಳೆ ಅವ್ಯವಹಾರ: SIT ರಚನೆ ಸಾಧ್ಯತೆ; BSY, ಬೊಮ್ಮಾಯಿ, ಸುಧಾಕರ್-ಶ್ರೀರಾಮುಲುಗೆ ಅಕ್ರಮದ ಉರುಳು?
ರಾಜ್ಯ

ಕೋವಿಡ್-19 ನಿರ್ವಹಣೆ ವೇಳೆ ಅವ್ಯವಹಾರ: SIT ರಚನೆ ಸಾಧ್ಯತೆ; BSY, ಬೊಮ್ಮಾಯಿ, ಸುಧಾಕರ್-ಶ್ರೀರಾಮುಲುಗೆ ಅಕ್ರಮದ ಉರುಳು?

ಯಡಿಯೂರಪ್ಪ ಅಲ್ಲದೆ, ಅವರ ನಂತರ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್ ಅವರಿಗೂ ಅಕ್ರಮದ ಬಿಸಿ ತಾಗಬಹುದು ಎಂದು ಮೂಲಗಳು ತಿಳಿಸಿವೆ.

ಕೋವಿಡ್ ಹೆಸರಲ್ಲಿ ಬಿಜೆಪಿ ಅಕ್ರಮ: ತನಿಖಾ ಆಯೋಗಕ್ಕೆ ಯತ್ನಾಳ್ ದಾಖಲೆ ನೀಡಲಿ ಎಂದ ಸಿಎಂ ಸಿದ್ದರಾಮಯ್ಯ
ರಾಜಕೀಯ

ಕೋವಿಡ್ ಹೆಸರಲ್ಲಿ ಬಿಜೆಪಿ ಅಕ್ರಮ: ತನಿಖಾ ಆಯೋಗಕ್ಕೆ ಯತ್ನಾಳ್ ದಾಖಲೆ ನೀಡಲಿ ಎಂದ ಸಿಎಂ ಸಿದ್ದರಾಮಯ್ಯ

ಕೋವಿಡ್ ಹೆಸರಿನಲ್ಲಿ ಹಿಂದಿನ ಬಿಜೆಪಿ ಸರ್ಕಾರ ರೂ.40 ಸಾವಿರ ಕೋಟಿ ಅಕ್ರಮ ನಡೆಸಿದೆ ಎಂದು ಆರೋಪ ಮಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತನಿಖಾ ಆಯೋಗಕ್ಕೆ ಈ ಕುರಿತು ದಾಖಲೆ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.