ಕೋವಿಡ್ ಅನ್ ಲಾಕ್

ಅ.1 ರಿಂದ ಚಿತ್ರಮಂದಿರ, ಅ.3 ರಿಂದ ಶಾಲಾ ಕಾಲೇಜು ಮತ್ತು ಪಬ್ ಗಳಿಗೆ ಶೇಖಡ 100ರಷ್ಟು ಹಾಜರಾತಿಗೆ ಸರ್ಕಾರ ಒಪ್ಪಿಗೆ
ಅಕ್ಟೋಬರ್ 1 ರಿಂದ ಚಿತ್ರಮಂದಿರ. ಅಕ್ಟೋಬರ್ 3 ರಿಂದ ಶಾಲಾ-ಕಾಲೇಜು ಸೇರಿ ಪಬ್ ಗಳಿಗೂ ಶೇಕಡ ನೂರರಷ್ಟು ಹಾಜರಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿ ಕೆಲವು ನಿಯಮಗಳನ್ನು ಸೂಚಿಸಿದೆ.

ಲಾಕ್ಡೌನ್ ನಿಂದ ಕಂಗೆಟ್ಟಿದ್ದ ಜನರಿಗೆ ರಾಜ್ಯದ ಈ ನಿಸರ್ಗ ತಾಣಗಳೇ ಅಚ್ಚುಮೆಚ್ಚು!
ಹಂತಹಂತವಾಗಿ ಲಾಕ್ ಡೌನ್ ತೆರವುಗೊಳಿಸುತ್ತಿದ್ದರು ಅನೇಕರು ಇನ್ನು ವರ್ಕ್ ಫರ್ಮ್ ಹೋಂ ಆಯ್ಕೆಯನ್ನೇ ಮುಂದುವರೆಸುತ್ತಿರುವುದರಿಂದ ನೈಸರ್ಗಿಕ ಸ್ಥಳಗಳಿಗೆ ಪ್ರಯಾಣಿಸುತ್ತಿದ್ದಾರೆ. ಅಲ್ಲದೆ ಮಾರ್ಗ ಮಧ್ಯೆ ಕೆಲಸ ಮಾಡುತ್ತಿರುವುದಾಗಿ ಕೆಲ ಪ್ರಕೃತಿ ಪ್ರಿಯರು ಹೇಳಿದ್ದಾರೆ.

