ರಾಜ್ಯಅನ್ಲಾಕ್ 3.0 ಬಳಿಕ ಪ್ರವಾಸಿ ತಾಣಗಳತ್ತ ಪ್ರವಾಸಿಗರ ದಂಡು, ನಿಸರ್ಗದ ಮಡಿಲಲ್ಲಿ ಜನವೋ ಜನ!
ಕೋವಿಡ್-19 ಸಾಂಕ್ರಾಮಿಕದಿಂದಾಗಿ ಮುಚ್ಚಲ್ಪಟ್ಟಿದ್ದ ಪ್ರವಾಸಿತಾಣಗಳು ಇದೀಗ ಓಪನ್ ಆಗಿದ್ದು, ಆನ್ ಲಾಕ್ 3.0 ಬಳಿಕ ಪ್ರವಾಸಿತಾಣಗಳತ್ತ ಪ್ರವಾಸಿಗರ ಆಗಮನ ಜೋರಾಗಿದೆ. ಅದರಲ್ಲೂ ನೈಸರ್ಗಿಕ ತಾಣಗಳಿಗೆ ವ್ಯಾಪಕ ಬೇಡಿಕೆ ಸೃಷ್ಟಿಯಾಗಿದ್ದು, ಪ್ರಕೃತಿ ಸೌಂದರ್ಯ ಸವಿಯಲು ದಾಖಲೆ ಮಟ್ಟದಲ್ಲಿ ಪ್ರವಾಸಿಗರ ದಂಡು ಆಗಮಿಸುತ್ತಿದೆ.