ರಾಜ್ಯಕುನ್ಹಾ ವರದಿ ಶಿಫಾರಸ್ಸಿನಂತೆ ಅಧಿಕಾರಿಗಳಿಂದ ಕೋವಿಡ್ ಅಕ್ರಮ ವಿಚಾರಣೆ; ಹಣ ತಿಂದವರನ್ನು ಬಿಡುವುದಿಲ್ಲ: ಡಿ.ಕೆ ಶಿವಕುಮಾರ್
ನಮ್ಮ ಸರ್ಕಾರ ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ.ಜಾನ್ ಮೈಕಲ್ ಕುನ್ಹಾ ಅವರ ವರದಿಯನ್ನು ಸ್ವೀಕರಿಸಿದ್ದೇವೆ. ಈ ವರದಿಯ ಪರಿಶೀಲನೆಯನ್ನು ಮಾತ್ರ ನಾವು ಮಾಡುತ್ತಿದ್ದೇವೆ.