ರಾಜ್ಯಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ, ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ!
ಕೊರೋನಾ ಬಂದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಹಾಗೆಂದು ಜನರು ಆತಂಕಪಡುವ ಅಗತ್ಯವಿಲ್ಲ, ಕಾಳಜಿ ವಹಿಸಿಕೊಳ್ಳಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.