ರಾಜ್ಯಕೊರೋನಾ ನಿಯಮ ಉಲ್ಲಂಘಿಸಿದ ಜನಪ್ರತಿನಿಧಿಗಳ ವಿರುದ್ಧ ಕಠಿಣ ಕ್ರಮ ಏಕಿಲ್ಲ: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಕೋವಿಡ್ ನಿಯಮಗಳನ್ನು ಪಾಲಿಸದ, ಮಾಸ್ಕ್ ಧರಿಸದ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಜನಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳದಿರುವ ಕುರಿತು ಸ್ಪಷ್ಟನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.