ರಾಜ್ಯಕೋವಿಡ್ ಆರೈಕೆ ಕೇಂದ್ರದ ಉಸ್ತುವಾರಿ ಅಧಿಕಾರಿಗಳಿಗೆ ಮೇಲಾಧಿಕಾರಿಯ ಕಿರುಕುಳ; ಆಯುಕ್ತರಿಗೆ ಪತ್ರ ಬರೆದು ದೂರು
ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಮಾರಣಾಂತಿಕ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಆರಂಭಿಸಲಾಗಿರುವ ಕೋವಿಡ್ ಆರೈಕೆ ಕೇಂದ್ರಗಳ (ಸಿಸಿಸಿ) ಉಸ್ತುವಾರಿ ಅಧಿಕಾರಿಗಳ ಮೇಲೆ ಮೇಲಾಧಿಕಾರಿಗಳ ದೌರ್ಜನ್ಯ ಎಸಗುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ.