ರಾಜ್ಯಉಡುಪಿಯಲ್ಲಿ ಶೀಘ್ರ ಸರ್ಕಾರಿ ಕೋವಿಡ್ ಪರೀಕ್ಷಾ ಲ್ಯಾಬ್ ಆರಂಭ: ಡಾ. ಸುಧಾಕರ್
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಅತ್ಯಂತ ಶೀಘ್ರದಲ್ಲಿ ಸರ್ಕಾರಿ ಕೋವಿಡ್ -19 ಪರೀಕ್ಷಾ ಲ್ಯಾಬ್ ಆರಂಭಗೊಳ್ಳಲಿದ್ದು, ನೂತನ ಲ್ಯಾಬ್ ನಿರ್ಮಾಣ ಕಾಮಗಾರಿಗಳು ಅಂತಮ ಹಂತದಲ್ಲಿವೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.