ರಾಜ್ಯಕೋವಿಡ್ 'ಡೆತ್ ಆಡಿಟ್': ಶೀಘ್ರದಲ್ಲೇ ಮೈಸೂರಿಗೆ ತಜ್ಞರ ಸಮಿತಿ ಭೇಟಿ
ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಮೈಸೂರಿನಲ್ಲಿ ಸೋಂಕು ಮತ್ತು ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಈ ಬೆಳವಣಿಗೆ ಹಿನ್ನೆಲೆಯಲ್ಲಿ ಕೋವಿಡ್ ಡೆತ್ ಆಡಿಟ್ ಸಮಿತಿಯು ಶೀಘ್ರದಲ್ಲೇ ಮೈಸೂರಿಗೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.