ದೇಶಕೋವಿಡ್ ನಿಂದ ಅನಾಥರಾದ ಮಕ್ಕಳಿಗೆ ಯೋಜನೆ ರೂಪಿಸಿ: ಬಿಜೆಪಿ ಆಡಳಿತವಿರುವ ಸಿಎಂಗಳಿಗೆ ಜೆಪಿ ನಡ್ಡಾ ಸಲಹೆ
ಕೋವಿಡ್-19 ಸಾಂಕ್ರಾಮಿಕದಿಂದ ಅನಾಥರಾದ ಮಕ್ಕಳ ಕಲ್ಯಾಣಕ್ಕಾಗಿ ಕಾರ್ಯಕ್ರಮವೊಂದನ್ನು ರೂಪಿಸುವಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಲಹೆ ನೀಡಿದ್ದಾರೆ.