ವಿಶೇಷಕೋವಿಡ್ ನಂತರ ಶ್ವಾಸಕೋಶದ ಸಮಸ್ಯೆಗೆ ಒಳಗಾಗಿ 65 ದಿನ 'ಇಸಿಎಂಒ'ನಲ್ಲಿದ್ದು ಸಾವನ್ನು ಗೆದ್ದು ಬಂದ 12 ವರ್ಷದ ಬಾಲಕ!
65 ದಿನಗಳ ಕಾಲ ಲೈಫ್ ಸಪೋರ್ಟ್ ಸಿಸ್ಟಂನಲ್ಲಿ ಇದ್ದರು. ಅಚ್ಚರಿ ಎಂದರೆ ಶ್ವಾಸಕೋಶದ ಕಸಿ ಮಾಡದಯೆ ಗುಣಮುಖರಾಗಿದ್ದಾರೆ. ಭಾರತ ಮತ್ತು ಏಷ್ಯಾದಲ್ಲಿ ಇದು ಮೊದಲ ಪ್ರಕರಣ ಎಂದು ನಂಬಲಾಗಿದೆ.