ಕೋವಿಡ್ ನಿಯಮ

ಇಂದು ಮಧ್ಯಾಹ್ನ ದೆಹಲಿಗೆ ತೆರಳಿ ವರಿಷ್ಠರ ಭೇಟಿ, ಜನಜೀವನಕ್ಕೆ ತೊಂದರೆಯಾಗದ ರೀತಿ ಹೊಸವರ್ಷಕ್ಕೆ ಮಾರ್ಗಸೂಚಿ: ಸಿಎಂ ಬೊಮ್ಮಾಯಿ 
ರಾಜ್ಯ

ಇಂದು ಮಧ್ಯಾಹ್ನ ದೆಹಲಿಗೆ ತೆರಳಿ ವರಿಷ್ಠರ ಭೇಟಿ, ಜನಜೀವನಕ್ಕೆ ತೊಂದರೆಯಾಗದ ರೀತಿ ಹೊಸವರ್ಷಕ್ಕೆ ಮಾರ್ಗಸೂಚಿ: ಸಿಎಂ ಬೊಮ್ಮಾಯಿ 

ಬೆಂಗಳೂರಿನಲ್ಲಿ ಇದುವರೆಗೆ 12 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ರಾಜ್ಯದಲ್ಲಿ ಕೂಡ ಕೋವಿಡ್ ಸೋಂಕಿನ ಹೆಚ್ಚಳ ಆತಂಕ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನೇತೃತ್ವದಲ್ಲಿ ಸುವರ್ಣ ವಿಧಾನ ಸೌಧದಲ್ಲಿ ಸೋಮವಾರ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿತು. 

ಓಮಿಕ್ರಾನ್ ಬಿಎಫ್ 7 ಆತಂಕ: ಕೋವಿಡ್ ನಿಯಮ ಪಾಲಿಸುವಂತೆ ಜನತೆಗೆ ತಜ್ಞರ ಮನವಿ
ರಾಜ್ಯ

ಓಮಿಕ್ರಾನ್ ಬಿಎಫ್ 7 ಆತಂಕ: ಕೋವಿಡ್ ನಿಯಮ ಪಾಲಿಸುವಂತೆ ಜನತೆಗೆ ತಜ್ಞರ ಮನವಿ

ಭಾರತದ ವಿವಿಧ ಭಾಗಗಳಲ್ಲಿ ಓಮಿಕ್ರಾನ್ ಬಿಎಫ್ 7 ಉಪ-ವೇರಿಯಂಟ್ ಪತ್ತೆಯಾದ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ಕೋವಿಡ್ -19 ಪ್ರೋಟೋಕಾಲ್‌ಗಳನ್ನು ಶ್ರದ್ಧೆಯಿಂದ ಅನುಸರಿಸಬೇಕು ಎಂದು ತಜ್ಞರು ಕರೆ ನೀಡಿದ್ದಾರೆ.

ಕೋವಿಡ್ ಸುರಕ್ಷತಾ ನಿಯಮ ಉಲ್ಲಂಘನೆ: ರೂಲ್ಸ್ ಪಾಲಿಸದ ಗರುಡಾ ಮಾಲ್ ಗೆ ದಂಡ
ರಾಜ್ಯ

ಕೋವಿಡ್ ಸುರಕ್ಷತಾ ನಿಯಮ ಉಲ್ಲಂಘನೆ: ರೂಲ್ಸ್ ಪಾಲಿಸದ ಗರುಡಾ ಮಾಲ್ ಗೆ ದಂಡ

ಕೋವಿಡ್‌ ನಿಯಮಾವಳಿಗಳನ್ನು ಪಾಲಿಸದ ಗರುಡಾ ಮಾಲ್‌ಗೆ ನೋಟಿಸ್‌ ಜಾರಿ ಮಾಡಿರುವ ಬಿಬಿಎಂಪಿ ಆರೋಗ್ಯಾಧಿಕಾರಿಗಳು 20 ಸಾವಿರ ರೂ. ದಂಡ ವಿಧಿಸಿದ್ದಾರೆ.

ಓಮಿಕ್ರಾನ್ ಆತಂಕ: ಮಹಾರಾಷ್ಟ್ರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ 500 ರೂ. ದಂಡ
ದೇಶ

ಓಮಿಕ್ರಾನ್ ಆತಂಕ: ಮಹಾರಾಷ್ಟ್ರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ 500 ರೂ. ದಂಡ

ಹೊಸ ಕೊರೋನಾ ವೈರಸ್ ರೂಪಾಂತರವಾದ `ಓಮಿಕ್ರಾನ್' ಜಗತ್ತಿನಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೋವಿಡ್ ನಿಯಮಗಳನ್ನು ಅನುಸರಿಸದಿದ್ದರೆ ದಂಡ ವಿಧಿಸುವುದಾಗಿ ಶನಿವಾರ ಘೋಷಿಸಿದೆ.

ಕೋವಿಡ್ ನಿಯಮದಲ್ಲಿ ಬದಲಾವಣೆಗಳಿಲ್ಲ, ಮಾಸ್ಕ್ ಧರಿಸಿ ಹಬ್ಬ ಆಚರಿಸಿ: ಗೌರವ್ ಗುಪ್ತಾ
ರಾಜ್ಯ

ಕೋವಿಡ್ ನಿಯಮದಲ್ಲಿ ಬದಲಾವಣೆಗಳಿಲ್ಲ, ಮಾಸ್ಕ್ ಧರಿಸಿ ಹಬ್ಬ ಆಚರಿಸಿ: ಗೌರವ್ ಗುಪ್ತಾ

ಬೆಳಕಿನ ಹಬ್ಬ ದೀಪಾವಳಿ ಹಾಗೂ ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿ ವೇಳೆ ಜನದಟ್ಟಣೆ ಸೇರದೆ ರಾಜ್ಯ ಸರ್ಕಾರ ಪ್ರಕಟಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹೊಸಪೇಟೆ: ಹಂಪಿಯಲ್ಲಿ ಪ್ರವಾಸಿಗರ ದಂಡು, ಕೋವಿಡ್ ನಿಯಮ ಉಲ್ಲಂಘನೆ ಪರಿಶೀಲನೆಗೆ ಸಿಬ್ಬಂದಿಗಳ ನೇಮಕ
ರಾಜ್ಯ

ಹೊಸಪೇಟೆ: ಹಂಪಿಯಲ್ಲಿ ಪ್ರವಾಸಿಗರ ದಂಡು, ಕೋವಿಡ್ ನಿಯಮ ಉಲ್ಲಂಘನೆ ಪರಿಶೀಲನೆಗೆ ಸಿಬ್ಬಂದಿಗಳ ನೇಮಕ

ವಿಶ್ವ ವಿಖ್ಯಾತ ಹಂಪಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ದಿನ ಕಳೆದಂತೆ ಹೆಚ್ಚಾಗುತ್ತಿದ್ದು, ಈ ನಡುವೆ ಸ್ಥಳಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರು ಕೋವಿಡ್ ನಿಯಮ ಉಲ್ಲಂಘಿಸುತ್ತಿರುವುದಕ್ಕೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. 

ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ: ತಪ್ಪೊಪ್ಪಿಕೊಂಡ ಕೇಂದ್ರ ಸಚಿವ ನಾರಾಯಣಸ್ವಾಮಿ
ರಾಜ್ಯ

ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ: ತಪ್ಪೊಪ್ಪಿಕೊಂಡ ಕೇಂದ್ರ ಸಚಿವ ನಾರಾಯಣಸ್ವಾಮಿ

ಕೋವಿಡ್ ನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ್ದನ್ನು ಒಪ್ಪಿಕೊಳ್ಳುತ್ತೇನೆ ಎಂದು ಗದಗದಲ್ಲಿ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ತಪ್ಪೊಪ್ಪಿಕೊಂಡಿದ್ದಾರೆ. 

ರಾಜ್ಯ ಕಾಂಗ್ರೆಸ್ ಯುವ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್ ದಾಖಲು
ರಾಜ್ಯ

ರಾಜ್ಯ ಕಾಂಗ್ರೆಸ್ ಯುವ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಯುವ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

'ಕೋವಿಡ್ ನೆಗೆಟಿವ್ ವರದಿ ಕಡ್ಡಾಯ': ಪ್ರವಾಸಿ ತಾಣಗಳಲ್ಲಿ ಕಠಿಣ ನಿಯಮಗಳ ಜಾರಿಗೊಳಿಸಿದ ಉತ್ತರಾಖಂಡ ಸರ್ಕಾರ
ದೇಶ

'ಕೋವಿಡ್ ನೆಗೆಟಿವ್ ವರದಿ ಕಡ್ಡಾಯ': ಪ್ರವಾಸಿ ತಾಣಗಳಲ್ಲಿ ಕಠಿಣ ನಿಯಮಗಳ ಜಾರಿಗೊಳಿಸಿದ ಉತ್ತರಾಖಂಡ ಸರ್ಕಾರ

ಮಸ್ಸೂರಿ ಮತ್ತು ನೈನಿತಾಲ್ ನಂತಹ ಜನಪ್ರಿಯ ತಾಣಗಳಲ್ಲಿ ಪ್ರವಾಸಿಗರು ಹೆಚ್ಚುತ್ತಿರುವ ಕಾರಣ ಕೋವಿಡ್ ಸೋಂಕು ಹರಡುವ ಭೀತಿಯನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಉತ್ತರಾಖಂಡ ಸರ್ಕಾರ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಿಗೆ  ಭೇಟಿ ನೀಡುವವರಿಗೆ ಆದೇಶಿಸಿದೆ.