ಕೋವಿಡ್ ನಿರ್ವಹಣೆ

ಕೋವಿಡ್ ನಿರ್ವಹಣೆ: ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ಟೀಕೆ
ಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆಯ ರೀತಿಯನ್ನು ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ತೀವ್ರವಾಗಿ ಟೀಕಿಸಿದ್ದಾರೆ.

ಕೋವಿಡ್ ನಿರ್ವಹಣೆ: 'ತಾಂತ್ರಿಕ ತೊಂದರೆ' ಕಾರಣ ಪ್ರಕರಣದ ವಿಚಾರಣೆ ಮೇ 13ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
ವರ್ಚುವಲ್ ವಿಚಾರಣೆ ವೇಳೆ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆ ಕುರಿತ ಸ್ವಯಂ ಪ್ರೇರಿತ ಅರ್ಜಿಯ ವಿಚಾರಣೆಯನ್ನು ಮೇ 13ಕ್ಕೆ ಮುಂದೂಡಿರುವುದಾಗಿ ಮತ್ತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಪರಿಶೀಲಿಸಲು ಹೆಚ್ಚಿನ ಸಮಯ ನೀಡಿರುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

ಕೊರೋನಾ ನಿಯಂತ್ರಣಕ್ಕೆ ಮುಂಬಯಿ ಮಾದರಿ ಅಳವಡಿಕೆಗೆ ಬಿಬಿಎಂಪಿ ಮುಂದು!
ಕೋವಿಡ್ ನಿಯಂತ್ರಿಸಲು ಮುಂಬೈ ಮತ್ತು ಚೆನ್ನೈನಲ್ಲಿ ಅನುಸರಿಸಿದ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ವಾರ್ಡ್ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲು ನಿರ್ಧರಿಸಲಾಗಿದೆ.

ಯೋಗಿ ಸರ್ಕಾರದ ಕೋವಿಡ್ ನಿರ್ವಹಣೆ ವಿರುದ್ಧ ಕೇಂದ್ರ ಸಚಿವರ ಅಸಮಾಧಾನ: ಮುಖ್ಯಮಂತ್ರಿಗೆ ಪತ್ರ
ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಭಾನುವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಉತ್ತರಪ್ರದೇಶದ ಆರೋಗ್ಯ ವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

'ಸುಧಾಕರ್ ಸ್ಥಿತಿ ದ್ರೌಪದಿ ವಸ್ತ್ರಾಪಹರಣ ಮಾಡಿದಂತೆ ಆಗಿದೆ: ಸಿಎಂಗೆ ಕಣ್ಣು ಕಾಣಲ್ಲ ಕಿವಿಯೂ ಕೇಳಲ್ಲ'
ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸ್ಥಿತಿ ದ್ರೌಪದಿ ವಸ್ತ್ರಾಪಹರಣ ಮಾಡಿದಂತೆ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ.

