ರಾಜ್ಯಕೊರೋನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರು; ನಿಗಾ ಇಡಲು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು: ಸಿದ್ದು
ಕೊರೋನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.