ರಾಜ್ಯದೇಶದ ಪ್ರಥಮ ಐಸಿಎಂಆರ್ ಅನುಮೋದಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಸಚಿವ ಡಾ.ಕೆ.ಸುಧಾಕರ್ ಚಾಲನೆ
ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಐಐಎಸ್ ಕ್ಯಾಂಪಸ್ ನಲ್ಲಿ ಚಾಲನೆ ನೀಡಿದರು.