ಕೋವಿಡ್ ಪರೀಕ್ಷೆ

ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸುವ ಯೋಜನೆ ಇಲ್ಲ: ಆರೋಗ್ಯ ಸಚಿವಾಲಯದ ಮೂಲಗಳು
ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಆರ್ ಟಿ-ಪಿಸಿಆರ್ ಪರೀಕ್ಷೆಯನ್ನು ನಡೆಸುವ ಯೋಜನೆ ಇಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

ವಿದೇಶಗಳಿಂದ ಪ್ರಯಾಣಿಕರು ಆಗಮನ: ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಆರಂಭ
ದೇಶದಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಅಧಿಕಾರಿಗಳು ಕ್ರಮ ಕೈಗೊಳ್ಳುವುದು ಹೆಚ್ಚಿಸುತ್ತಿದ್ದಂತೆ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಯಿತು.

ವಿಮಾನ ನಿಲ್ದಾಣಗಳಲ್ಲಿ ಚೀನಾ ಸೇರಿದಂತೆ ವಿದೇಶದಿಂದ ಬರುವ ಪ್ರಯಾಣಿಕರಿಗೆ ಮತ್ತೆ ಕೋವಿಡ್ ಪರೀಕ್ಷೆ ಆರಂಭ
ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ ಉಲ್ಬಣಗೊಂಡಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ...

ರಾಜ್ಯದಲ್ಲಿ ಕೊರೋನಾ ಹೆಚ್ಚಳ, ಕೋವಿಡ್ ಪರೀಕ್ಷೆ ಕಡಿಮೆ ಮಾಡಿದ ರಾಜ್ಯ ಸರ್ಕಾರಕ್ಕೆ ಕೇಂದ್ರ ಪತ್ರ
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಏಳು ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಕಡಿಮೆಯಾಗಿದೆ...

ರಾಜ್ಯಕ್ಕೆ ಬರುವ ಈ 9 ರಾಷ್ಟ್ರಗಳ ನಾಗರಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಕರ್ನಾಟಕ ಸರ್ಕಾರ
ಕೋವಿಡ್ ಸಾಂಕ್ರಾಮಿಕ ಅಪಾಯದಲ್ಲಿರುವ 9 ರಾಷ್ಟ್ರಗಳ ನಾಗರೀಕರು ಕರ್ನಾಟಕ ಪ್ರವೇಶಿಸಲು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕರ್ನಾಟಕ ಸರ್ಕಾರ ಆದೇಶಿಸಿದೆ.

ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ: ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚನೆ
ಜಿಲ್ಲೆಗಳಲ್ಲಿ ಕೊರೋನಾ ಪರೀಕ್ಷೆಯ ಹೆಚ್ಚಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆಡಳಿತ ಮಂಡಳಿಗಳಿಗೆ ರಾಷ್ಟ್ರೀಯ ಆರೋಗ್ಯ ಆಯೋಗ ಬುಧವಾರ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ವರ್ಷದ ಬಳಿಕ ಕೋವಿಡ್ ತವರು ಚೀನಾದ ವುಹಾನ್ ನಲ್ಲಿ ಸೋಂಕು ಸ್ಫೋಟ, ಸಾಮೂಹಿಕ ಕೋವಿಡ್ ಪರೀಕ್ಷೆಗೆ ಸರ್ಕಾರ ಆದೇಶ
ಕೊರೋನಾ ವೈರಸ್ ತವರು ವುಹಾನ್ ನಲ್ಲಿ ವರ್ಷದ ಬಳಿಕ ಮತ್ತೆ ಕೋವಿಡ್ ಸೋಂಕು ಸ್ಫೋಟವಾಗಿದ್ದು, ಇದೇ ಕಾರಣಕ್ಕೆ ಚೀನಾ ಸರ್ಕಾರ ವುಹಾನ್ ನಲ್ಲಿ ಸಾಮೂಹಿಕ ಕೋವಿಡ್ ಪರೀಕ್ಷೆಗೆ ಆದೇಶಿಸಿದೆ.

ದೇಶಾದ್ಯಂತ ಕಳೆದ 24 ಗಂಟೆಯಲ್ಲಿ ದಾಖಲೆಯ 20.66 ಲಕ್ಷ ಕೊರೋನಾ ಪರೀಕ್ಷೆ: ಕೇಂದ್ರ
ಮಹಾಮಾರಿ ಕೊರೋನಾ ಪತ್ತೆಗಾಗಿ ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 20.66 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗಲು ಪರೀಕ್ಷೆಗಳ ಸಂಖ್ಯೆಯಲ್ಲಿನ ಇಳಿಮುಖ ಕಾರಣವೇ?
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಈ ನಡುವಲ್ಲೇ ಕೋವಿಡ್ ತಾಂತ್ರಿಕ ಸಮಿತಿಯ ಸದಸ್ಯರು ಸಾಕಷ್ಟು ಸಲಹೆಗಳನ್ನು ನೀಡುತ್ತಿದ್ದರೂ ರಾಜ್ಯ ಸರ್ಕಾರ ಅವುಗಳನ್ನು ಗಾಳಿಗೆ ತೂರುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.

