ದೇಶಕೋವಿಡ್ ಪಾಸಿಟಿವಿಟಿ ಪ್ರಮಾಣ 10% ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ರಾಜಸ್ಥಾನ, ತ್ರಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಕೇರಳ ಸೇರಿದಂತೆ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರವು ಪತ್ರ ಬರೆದಿದ್ದು, ಜೂನ್ 21-27ರ ನಡುವೆ ಕೊರೋನಾ ಸಾಂಕ್ರಾಮಿಕ ಪಾಸಿಟಿವಿಟಿ ದರ ಶೇಕಡಾ 10 ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಕಂಟೋನ್ಮೆಂಟ್ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ನೋಡಿಕೊಳ್ಳಲು ಹೇಳಿದೆ