ದೇಶಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗುವುದು: ದೆಹಲಿ ಸಿಎಂ ಕೇಜ್ರಿವಾಲ್
ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವುದರ ನಡುವೆಯೇ ರಾಷ್ಟ್ರ ರಾಜಧಾನಿಯಲ್ಲಿ ವರದಿಯಾಗುವ ಎಲ್ಲಾ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳನ್ನು ಜೀನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗುವುದು...