ರಾಜ್ಯ'ಕೋವಿಡ್ ಮಿತ್ರ' ಮಾದರಿ ಬಗ್ಗೆ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಮಾಹಿತಿ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೋವಿಡ್-19 ಪ್ರಕರಣ ದಾಖಲಾಗುತ್ತಿರುವ ಜಿಲ್ಲೆಗಳೊಂದಿಗೆ ಚರ್ಚೆ ನಡೆಸಿದ್ದು, ಸೋಂಕಿನ ಪ್ರಮಾಣ ಕಡಿಮೆ ಮಾಡಲು ಹಮ್ಮಿಕೊಂಡಿರುವ ವಿನೂತನ ಪ್ರಯತ್ನಗಳ ಬಗ್ಗೆ ಕೇಳಿದರು.