ದೇಶಭಾರತದಲ್ಲಿ ವ್ಯಾಪಕವಾಗಿರುವ ಕೊರೋನಾ ರೂಪಾಂತರಿ ವೈರಸ್ 44 ದೇಶಗಳಲ್ಲಿ ಪತ್ತೆ: ವಿಶ್ವ ಆರೋಗ್ಯ ಸಂಸ್ಥೆ
ಕಳೆದ ವರ್ಷ ಅಕ್ಟೋಬರ್ನಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಕಂಡುಬಂದ ಕೋವಿಡ್-19 ವೈರಸ್ ನ B.1.617 ರೂಪಾಂತರವು ಜಗತ್ತಿನ 44 ದೇಶಗಳಲ್ಲಿ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ತಿಳಿಸಿದೆ.