ರಾಜ್ಯಬೆಂಗಳೂರು: ಕೋವಿಡ್ ರೋಗಿಯ ಶವವನ್ನು ಫುಟ್ ಪಾತ್ ನಲ್ಲಿ ಇಟ್ಟು ಹೋಗಿದ್ದ ಆ್ಯಂಬುಲೆನ್ಸ್ ಚಾಲಕನ ಬಂಧನ
ಹೆಚ್ಚು ಹಣ ಕೊಡದಿದ್ದಕ್ಕೆ ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಫುಟ್ ಪಾತ್ ನಲ್ಲಿ ಇಟ್ಟು ಪರಾರಿಯಾಗಿದ್ದ ಖಾಸಗಿ ಆ್ಯಂಬುಲೆನ್ಸ್ ಚಾಲಕನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.