ರಾಜ್ಯಎರಡು ದಿನಕ್ಕಿಂತ ಹೆಚ್ಚು ಕೊರೋನಾ ಸೋಂಕು ಲಕ್ಷಣವಿರುವ ಮಕ್ಕಳಿಗೆ ಕೋವಿಡ್ ಪರೀಕ್ಷೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಕ್ಕಳಲ್ಲಿ 2 ದಿನಕ್ಕಿಂತ ಹೆಚ್ಚು ಕೋವಿಡ್ ಸೋಂಕಿನ ಗುಣಲಕ್ಷಣಗಳು ಕಂಡುಬಂದಲ್ಲಿ ಅಂತಹವರಿಗೆ ಕೋವಿಡ್ ಪರೀಕ್ಷೆ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಮುಕ್ತ ಆಯುಕ್ತ ಗೌರವ್ ಗುಪ್ತ ಸೂಚಿಸಿದ್ದಾರೆ.