ರಾಜ್ಯರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.