ಕೋವಿಡ್ ಲಾಕ್‌ಡೌನ್

ಕೋವಿಡ್ ನಿರ್ಬಂಧ ಅಸಂವಿಧಾನಿಕ ಎಂದ ಅರ್ಜಿದಾರನಿಗೆ 1.5 ಲಕ್ಷ ರೂ ದಂಡ ವಿಧಿಸಿದ ಮದ್ರಾಸ್ ಹೈಕೋರ್ಟ್!
ದೇಶ

ಕೋವಿಡ್ ನಿರ್ಬಂಧ ಅಸಂವಿಧಾನಿಕ ಎಂದ ಅರ್ಜಿದಾರನಿಗೆ 1.5 ಲಕ್ಷ ರೂ ದಂಡ ವಿಧಿಸಿದ ಮದ್ರಾಸ್ ಹೈಕೋರ್ಟ್!

ಕೋವಿಡ್ ನಿರ್ಬಂಧಗಳನ್ನು ಅಸಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯೊಂದನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದ್ದು, ಅಲ್ಲದೆ ಅರ್ಜಿದಾರರಿಗೆ 1.5 ಲಕ್ಷ ರೂ ದಂಡ ವಿಧಿಸಿದೆ.

ಜೂನ್ 7ರ ನಂತರ ಹಂತಹಂತದ ಅನ್ ಲಾಕ್: ಸುಳಿವು ಕೊಟ್ಟ ಡಿಸಿಎಂ!
ರಾಜ್ಯ

ಜೂನ್ 7ರ ನಂತರ ಹಂತಹಂತದ ಅನ್ ಲಾಕ್: ಸುಳಿವು ಕೊಟ್ಟ ಡಿಸಿಎಂ!

ಲಾಕ್‌ಡೌನ್ ವಿಸ್ತರಣೆಯ ಬಗ್ಗೆ ಊಹಾಪೋಹಗಳ ನಡುವೆಯೇ ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವತ್ಥನಾರಾಯಣ , ಜೂನ್ 7 ರ ನಂತರ ರಾಜ್ಯ ಅನ್ ಲಾಕ್ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ ಎಂಬುದು "ಖಚಿತ" ಎಂದು ಹೇಳಿದ್ದಾರೆ. ಹಂತಹಂತವಾಗಿ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದು ಅವರು ಸುಳಿವು ನೀಡಿದ್ದಾರೆ.

ಲಾಕ್‌ಡೌನ್ ಸಂಕಷ್ಟ: ಚಿತ್ರೋದ್ಯಮದ ಕಾರ್ಮಿಕರು, ಕಲಾವಿದರ ಕುಟುಂಬಕ್ಕೆ ನಟ ಉಪೇಂದ್ರ ನೆರವು
ಸಿನಿಮಾ ಸುದ್ದಿ

ಲಾಕ್‌ಡೌನ್ ಸಂಕಷ್ಟ: ಚಿತ್ರೋದ್ಯಮದ ಕಾರ್ಮಿಕರು, ಕಲಾವಿದರ ಕುಟುಂಬಕ್ಕೆ ನಟ ಉಪೇಂದ್ರ ನೆರವು

ಕೊರೋನಾ ಸೋಂಕು ಕಾರಣ ಜಾರಿಯಲ್ಲಿರುವ ಲಾಕ್ ಡೌನ್ ಪರಿಣಾಮ ಸಿನಿನಿಮಾ ಚಿತ್ರೀಕರಣ ಸ್ಥಗಿತವಾಗಿದೆ. ಇದರಿಂದಾಗಿ ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಸಂಕಷ್ತದಲ್ಲಿದ್ದಾರೆ. ಈ ವೇಳೆ ರಿಯಲ್ ಸ್ಟಾರ್ ಉಪೇಂದ್ರ ಅಂತಹಾ ಕಲಾವಿದರು, ಕಾರ್ಮಿಕರ ನೆರವಿಗೆ ಧಾವಿಸಿದ್ದಾರೆ.

ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಲಾಕ್‌ಡೌನ್: ಯಾವ ಸೇವೆಗಳಿಗೆ ವಿನಾಯಿತಿ, ಯಾವೆಲ್ಲಾ ಬಂದ್!
ಕರ್ನಾಟಕ

ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಲಾಕ್‌ಡೌನ್: ಯಾವ ಸೇವೆಗಳಿಗೆ ವಿನಾಯಿತಿ, ಯಾವೆಲ್ಲಾ ಬಂದ್!

ಕರ್ನಾಟಕದಲ್ಲಿ ಮೇ 10ರ ಬೆಳಿಗ್ಗೆ 6ರಿಂದ 14 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ. ಜನರು ರಸ್ತೆಗೆ ಬರುವುದನ್ನು ತಡೆಯುವ ಪ್ರಯತ್ನದಲ್ಲಿ ವಾಹನ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸರಕು ವಾಹನಗಳು ಮತ್ತು ಮನೆ ವಿತರಣಾ ಸೇವಾ ಪೂರೈಕೆದಾರರಿಗೆ ವಿನಾಯಿತಿ ನೀಡಲಾಗಿದೆ.

200 ದಿನಗಳ ನಂತರ ಭಕ್ತರಿಗೆ ಮಂತ್ರಾಲಯದಲ್ಲಿ ಗುರುರಾಯರ ದರ್ಶನ
ರಾಜ್ಯ

200 ದಿನಗಳ ನಂತರ ಭಕ್ತರಿಗೆ ಮಂತ್ರಾಲಯದಲ್ಲಿ ಗುರುರಾಯರ ದರ್ಶನ

ಗುರು ರಾಘವೇಂದ್ರಸ್ವಾಮಿಗಳ ದಿವ್ಯ ಸಾನ್ನಿದ್ಯವಿರುವ ಮಂತ್ರಾಲಯ ರಾಘವೇಂದ್ರ ಮಠದ ಆವರಣವನ್ನು 200  ದಿನಗಳ ನಂತರ ಇಂದು ಭಕ್ತರಿಗೆ ಮುಕ್ತಗೊಳಿಸಲಾಗಿದೆ.

ಕೋವಿಡ್ ಲಾಕ್‌ಡೌನ್: ಮೊದಲ ತ್ರೈಮಾಸಿಕದಲ್ಲಿ ಬಾಟಾ ಇಂಡಿಯಾಗೆ 100 ಕೋಟಿ ನಷ್ಟ!
ವಾಣಿಜ್ಯ

ಕೋವಿಡ್ ಲಾಕ್‌ಡೌನ್: ಮೊದಲ ತ್ರೈಮಾಸಿಕದಲ್ಲಿ ಬಾಟಾ ಇಂಡಿಯಾಗೆ 100 ಕೋಟಿ ನಷ್ಟ!

ಕೊರೋನಾವೈರಸ್ ಪ್ರೇರಿತ ಲಾಕ್‌ಡೌನ್‌ಗನಿಂದ ವ್ಯಾಪಾರ ನಷ್ಟವಾಗಿದ್ದ ಹಿನ್ನೆಲೆ ಜೂನ್ 2020 ಕ್ಕೆ ಕೊನೆಗೊಂಡ ಮೊದಲ ತ್ರೈಮಾಸಿಕದಲ್ಲಿ ಶೂ ತಯಾರಿಕೆ ಕಂಪನಿ ಬಾಟಾ ಇಂಡಿಯಾ ಲಿಮಿಟೆಡ್ ಗೆ ಬರೋಬ್ಬರಿ 100.88 ಕೋಟಿ ರೂ. ನಷ್ಟವಾಗಿದೆ,

ನೇಕಾರರ ಬಾಕಿ ಸಾಲವನ್ನು ಮನ್ನಾ ಮಾಡಿ ಸಂಕಷ್ಟದಲ್ಲಿರುವವರಿಗೆ ನೆರವಾಗಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ 
ರಾಜ್ಯ

ನೇಕಾರರ ಬಾಕಿ ಸಾಲವನ್ನು ಮನ್ನಾ ಮಾಡಿ ಸಂಕಷ್ಟದಲ್ಲಿರುವವರಿಗೆ ನೆರವಾಗಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ 

"ನೇಕಾರರ ಬಾಕಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಸಂಕಷ್ಟದಲ್ಲಿರುವ ನೇಕಾರರು ಸೇರಿದಂತೆ ಪ್ರತಿ ಕುಟುಂಬಕ್ಕೆ ಕನಿಷ್ಠ ರೂ.10,000 ತುರ್ತಾಗಿ ನೀಡಬೇಕು ಮತ್ತು ಕೊರೊನಾ ಬಿಕ್ಕಟ್ಟು ಬಗೆಹರಿಯುವವರೆಗೆ ಉಚಿತವಾಗಿ ಆಹಾರ ಧಾನ್ಯಗಳ ಕಿಟ್‍ಗಳನ್ನು ನೀಡಬೇಕು." ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ