ವಿದೇಶಲಸಿಕೆ ಹಾಕಿಸಿಕೊಂಡ ಹಿರಿಯರಿಗೆ ಕೋವಿಡ್ ಸೋಂಕು ತಗುಲಿದರೂ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಶೇ.94ರಷ್ಟು ಕಡಿಮೆ: ಸಂಶೋಧನೆ
ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಅತ್ಯಂತ ಅಪಾಯದ ಸ್ಥಿತಿಯಲ್ಲಿರುವುದು ಹಿರಿಯರು.. ಆದರೆ ನೂತನ ವರದಿಯ ಅನ್ವಯ ಕೋವಿಡ್ ಲಸಿಕೆ ಹಾಕಿಸಿಕೊಂಡರೆ ಕೋವಿಡ್ ಸೋಂಕು ತಗುಲಿದರೂ ಹಿರಿಯರನ್ನು ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆ ಶೇ.94ರಷ್ಟು ಕಡಿಮೆಯಾಗುತ್ತದೆ ಎಂದುಹೇಳಲಾಗಿದೆ.