ಕೋವಿಡ್ ಸಂತ್ರಸ್ತರು

ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಕೇಂದ್ರ ಸರ್ಕಾರದ ನೆರವು ಇನ್ನೂ ಸಿಕ್ಕಿಲ್ಲ: ಸಿದ್ದರಾಮಯ್ಯ
ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೀಡಬೇಕಾಗಿದ್ದ 20 ಲಕ್ಷ ಕೋಟಿ ರು ಪ್ಯಾಕೇಜ್ ಹಣವನ್ನು ಇನ್ನೂ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಉತ್ತರ ಪ್ರದೇಶ ಮಾದರಿಯಲ್ಲಿಯೇ ಪರಿಹಾರ ನೀಡಿ: ಬೆಳಗಾವಿ ಕೋವಿಡ್ ಸಂತ್ರಸ್ತರ ಮನವಿ
ಏಪ್ರಿಲ್ ತಿಂಗಳಲ್ಲಿ ಬೆಳಗಾವಿ ಲೋಕಸಭೆ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆ ಸಮಯದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಸಾವನ್ನಪ್ಪಿದ ಹಲವಾರು ಸರ್ಕಾರಿ ನೌಕರರ ಕುಟುಂಬದ ಸದಸ್ಯರು ಉತ್ತರ ಪ್ರದೇಶ ಮಾದರಿಯಲ್ಲಿಯೇ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

