ಕೋವಿಡ್ ಸಂತ್ರಸ್ಥರು

ಕೋವಿಡ್ ಸಂತ್ರಸ್ತರಿಗೆ ಪರಿಹಾರ ನೀಡಿಕೆ ಆರಂಭಿಸಿದ ಸರ್ಕಾರ
ಕೋವಿಡ್-19 ಸೋಂಕಿನಿಂದ ಕುಟುಂಬದ ದುಡಿಯುವ ಸದಸ್ಯರನ್ನು ಕಳೆದುಕೊಂಡ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಆಸರೆ ನೀಡುವ ವಿಶೇಷ ಪರಿಹಾರ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಇಂದು ಅಧಿಕೃತವಾಗಿ ಚಾಲನೆ ನೀಡಿದೆ.

ಶವಸಂಸ್ಕಾರ ಉಚಿತ ಎಂಬ ಆದೇಶವಿದ್ದರೂ 6,000 ಲಂಚ ಪಡೆದ ಶವಾಗಾರ ಸಿಬ್ಬಂದಿ: ಆರೋಪ
ಕೋವಿಡ್ ಸಂತ್ರಸ್ಥರು ಯಾವುದೇ ಶವ ಸಂಸ್ಕಾರಕ್ಕೆ ಶುಲ್ಕ ನೀಡಬೇಕಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಳೆದ ತಿಂಗಳಷ್ಟೇ ಆದೇಶಿಸಿದೆ, ಆದರೆ ಭಾನುವಾರ ಕೋವಿಡ್ ಗೆ ಬಲಿಯಾಗಿದ್ದ ಮಹಿಳೆಯ ಕುಟುಂಬವು ಅಂತಿಮ ವಿಧಿಯನ್ನು ನೆರವೇರಿಸಲು 6,000 ದಷ್ಟು ಲಂಚ ನೀಡಬೇಕಾಯಿತೆಂದು ಆರೋಪ ಕೇಳಿ ಬಂದಿದೆ.

