ದೇಶ2ನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದಾದ ಸಾವುಗಳನ್ನು ಸರ್ಕಾರ ಲೆಕ್ಕಪರಿಶೋಧನೆ ಮಾಡಬೇಕು: ಸಂಸದೀಯ ಸಮಿತಿ
ಕೋವಿಡ್ 2ನೇ ಅಲೆಯ ಸಮಯದಲ್ಲಿ ಆಮ್ಲಜನಕದ ಕೊರತೆಯಿಂದ ಉಂಟಾದ ಸಾವುಗಳನ್ನು ಕಂಡುಕೊಳ್ಳಲು ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಲು ಪರಿಶೀಲಿಸುವ ಅಗತ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ.