ರಾಜ್ಯದಲ್ಲಿ ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾಗುವವರ ಪ್ರಮಾಣವು ಕಳೆದೊಂದು ವಾರದಲ್ಲಿ ಶೇ.5.67 ರಷ್ಟು ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.